ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’ ಐದು ಬಾರಿ ಶಾಸಕರಾಗಿರುವ ಮುಖೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ. … Continue reading ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ