ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ

Manglore  News: ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಿಂದೂ ಸಮುದಾಯದ ಹುಡುಗಿಯ ಜೊತೆ ಸ್ನೇಹ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಸಮುದಾಯದ ವಿದ್ಯಾರ್ಥಿಗಳು ಆತನನ್ನು ಥಳಿಸಿರುವ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್ (19) ಎಂಬ ವಿದ್ಯಾರ್ಥಿಗೆ ದೀಕ್ಷಿತ್ ಧನುಷ್ ,ಪ್ರಜ್ವಲ್. ತನುಜ್ , ಅಕ್ಷಯ್ , ಮೋಕ್ಷಿತ್ ,ಗೌತಮ್ , ಮತ್ತು ಇತರರು ಥಳಿಸಿರುವುದಾಗಿ ಸನೀಫ್ ದೂರು ನೀಡಿದ್ದಾನೆ. ಅದೇ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಯೊಂದಿಗೆ ಸನೀಫ್ ಸ್ನೇಹ ಬೆಳೆಸಿದ್ದು, … Continue reading ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ