ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ ಜಿಲ್ಲೆಯ ಆತ್ಮೀಯ ಜನತೆಗೆ ನಿಮ್ಮ ಸುಮಲತಾ ಅಂಬರೀಶ್ ಮಾಡುವ ನಮಸ್ಕಾರಗಳು. ತಮ್ಮೆಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ನನ್ನ ಮಗನಾದ … Continue reading ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..