ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್
Mandya News: ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನರೇಗಾ ಯೋಜನೆಗಳಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಶಾಶ್ವತ ಆಸ್ತಿಗಳನ್ನು ಮಾಡಬಹುದು. ಜಿಲ್ಲೆಯ ಸರ್ಕಾರಿ ಶಾಲಗೆಳಲ್ಲಿ … Continue reading ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್
Copy and paste this URL into your WordPress site to embed
Copy and paste this code into your site to embed