Saturday, October 5, 2024

Latest Posts

ದೇವರ ಮೊರೆ ಹೋದ ಸುಮಲತಾ ಅಭಿಮಾನಿಗಳು

- Advertisement -

ಮಂಡ್ಯ:  ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿರೋ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆಹೋಗಿದ್ದಾರೆ.

ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಬಳಿಯ ಈಶ್ವರ ಪಾರ್ವತಿ ದೇವಿ ದೇವಸ್ಥಾನದಲ್ಲಿ ಅಂಬರೀಶ್ ಆಪ್ತ ಎಸ್.ಎಲ್.ಲಿಂಗರಾಜು ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯ್ತು. ಈ ವೇಳೆ ಸುಮಲತಾ ಬೆಂಬಲಿಗರು, ಅಭಿಮಾನಿಗಳು ಭಾಗಿಯಾಗಿದ್ದರು. ಮೇ 23ರಂದು ಹೊರಬೀಳಲಿರೋ ಚುನಾವಣಾ ಫಲಿತಾಂಶದಲ್ಲಿ ಸುಮಲತಾ ಅಂಬರೀಶ್ ಜಯಗಳಿಸಲಿ ಅಂತ ಪ್ರಾರ್ಥನೆ ಸಲ್ಲಿಸಿದ್ರು.

- Advertisement -

Latest Posts

Don't Miss