ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಮೋದಿಜಿ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ: ಮೀನಾಕ್ಷಿ ಲೇಖಿ

ಯುರೋಪ್ ಟ್ರಿಪ್ ಹೋಗುವ ಮುನ್ನ ವೀಲ್ ಬರೆದ ವ್ಯಕ್ತಿ.. ಕಾರಣವೇನು..?

ಗೌಪ್ಯವಾಗಿ ಪತಿಯ ಅಂತ್ಯಸಂಸ್ಕಾರ ಮಾಡಿದ ಪತ್ನಿ: ಕಾರಣವೇನು ಗೊತ್ತಾ..?

About The Author