ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ ಸಚಿವರಿಗೆ ಸುಮಲತಾ ವೆಡ್ಡಿಂಗ್ ಕಾರ್ಡ್ ಹಂಚಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಕೇಂದ್ರ ಕ್ರೀಡಾ … Continue reading ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?