ಕಾವೇರಿ ಬಗ್ಗೆ ಸಂಸತ್ತಿನಲ್ಲಿ ಮೊದಲ ವರ್ಷವೇ ಗಟ್ಟಿ ದನಿ ಎತ್ತಿದ್ದೆ-ಸಂಸದೆ ಸುಮಲತಾ ಅಂಬರೀಶ್..!

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ  ಆಡಿದ ನನ್ನ ಮಾತುಗಳಲ್ಲಿ ಇಂದಿಗೂ ಏನೇನೂ ಬದಲಾವಣೆ ಆಗಿಲ್ಲ. ಇವತ್ತೂ ನನ್ನ ರೈತರಿಗೆ ನೀರಿನ ವಿಚಾರದಲ್ಲಿ ಅನ್ಯಾಯ ಆಗುತ್ತಲೇ ಇದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಎರಡೂ ರಾಜ್ಯಗಳಿಗೆ ಸಮನಾದ ನ್ಯಾಯ ಸಲ್ಲಬೇಕಿತ್ತು. ಅದು ಆಗುತ್ತಿಲ್ಲ. ಪದೇ ಪದೇ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ನೀರು ಇದ್ದಾಗ ಹಂಚಿಕೊಳ್ಳುವುದರಲ್ಲಿ ಅರ್ಥವಿದೆ. ಇಲ್ಲದೇ ಇರುವ ಸಮಯದಲ್ಲೂ ನೀರು ಕೊಡುವುದು ನನ್ನ ನಾಡಿನ ರೈತರಿಗೆ ಮಾಡುವ … Continue reading ಕಾವೇರಿ ಬಗ್ಗೆ ಸಂಸತ್ತಿನಲ್ಲಿ ಮೊದಲ ವರ್ಷವೇ ಗಟ್ಟಿ ದನಿ ಎತ್ತಿದ್ದೆ-ಸಂಸದೆ ಸುಮಲತಾ ಅಂಬರೀಶ್..!