ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಸಂಸದೆ ಸುಮಲತಾ..

Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದೆ. ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ … Continue reading ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಸಂಸದೆ ಸುಮಲತಾ..