ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..
ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್, ಡಾ.ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದೆವು. … Continue reading ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..
Copy and paste this URL into your WordPress site to embed
Copy and paste this code into your site to embed