‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ. ಇದು ನಮ್ಮಲ್ಲೂ ಅನ್ವಯ ಆಗಬೇಕಾದರೆ ಡಬಲ್ ಎಂಜಿನ್ ಸರ್ಕಾರ ಬೆಂಬಲಿಸಿ ಎಂದು ಸುಮಲತಾ … Continue reading ‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’