ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ … Continue reading ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed