Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು … Continue reading Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?