ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್

Political news: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾನು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷೇತರವಾಗಿ ಸ್ಪರ್ಧಿಸುವುದೂ ಇಲ್ಲ. ನಾನು ಮೋದಿಯವರ ಕೆಲಸವನ್ನು ಗೌರವಿಸುತ್ತೇನೆ. ನಾನು ಬಿಜೆಪಿಗೆ ಸೇರ್ಪಡೆಯಾಗಿ, ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದರು. ಇದೀಗ ಸುಮಲತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ಯಾವಾಗ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.  ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ … Continue reading ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್