Summer Special: ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಥಾಯ್ ಪಪಾಯಾ ಸ್ಯಾಲೆಡ್

Summer Special: ಬೇಸಿಗೆಯಲ್ಲಿ ನಾವು ಎಂಥ ಸಲಾಡ್ ತಿನ್ನಬೇಕು ಅಂತಾ ಕೇಳಿದರೆ, ಹಲವರು ಸೌತೇಕಾಯಿ, ಈರುಳ್ಳಿ, ಟೊಮೆಟೋ ಸಲಾಡ್ ಅಂತಲೇ ಹೇಳುತ್ತಾರೆ. ಆದರೆ ಇದರೊಂದಿಗೆ ನೀವು ಬೇರೆ ಬೇರೆ ಸಲಾಡ್ ಮಾಡಿ ಸೇವಿಸಬಹುದು. ಹಾಗಾಗಿ ಇಂದು ನಾವು ಥಾಯ್ ಪಪಾಯಾ ಸ್ಯಾಲೆಡ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಥಾಯ್ ಪಪಾಯಾ ಸ್ಯಾಲೆಡ್: ಇದನ್ನು ಪಪ್ಪಾಯಿ ಕಾಯಿಯಿಂದ ತಯಾರಿಸುತ್ತಾರೆ. ಪಪ್ಪಾಯಿ ಕಾಯಿ ತಿಂದರೆ, ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲಾ, ಅಥವಾ ನಿಮಗೆ ಅಲರ್ಜಿ ಎಂದಾದಲ್ಲಿ ನೀವು ಇದನ್ನು ಸೇವಿಸಬೇಡಿ. ಕೆಲವರಿಗೆ … Continue reading Summer Special: ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಥಾಯ್ ಪಪಾಯಾ ಸ್ಯಾಲೆಡ್