ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ
ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಇವರು ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ ಯಕ್ಷಗಾನ … Continue reading ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ
Copy and paste this URL into your WordPress site to embed
Copy and paste this code into your site to embed