Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್ ವಿರೋಧ ವ್ಯಕ್ತ ಪಡಿಸಿದ್ದಾರೆ. ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಹಕ್ಕು, ಮಾನ- ಸಮ್ಮಾನದ ಬಗ್ಗೆ … Continue reading Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ