“ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್

Udupi NewsL: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು ದಿವಾಳಿಯಾಗಿದ್ದವು. ಬೊಮ್ಮಾಯಿ ಸಿಎಂ ಆದ ನಂತರ 9 ಸಾವಿರ ಕೋಟಿ ರೂ. ನೀಡಿದ್ದೇವೆ. ಎಸ್ಕಾಂ ದಿವಾಳಿ ಮಾಡಿದ ಸಿದ್ದರಾಮಯ್ಯ … Continue reading “ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್