Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ  ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಟ್ವೀಟ್‌ ಮಾಡಿರುವ ಅವರು, ಜೆಡಿಎಸ್‌ ಜತೆ ಮೈತ್ರಿಯ … Continue reading Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್