ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಸನ್ನಿ..!

ಈ ಮೊದಲು ಡಿ.ಕೆ ಮತ್ತು ಲವ್‌ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ನಟಿ ಅದಿತಿ ಪ್ರಭುದೇವಾ ಮತ್ತು ನಟ ಸಚಿನ್ ಧನ್‌ಪಾಲ್ ನಟಿಸುತ್ತಿರುವ ಚಾಂಪಿಯನ್‌ ಚಿತ್ರದ ಐಟಂ ಸಾಂಗ್‌ಗೆ ಸನ್ನಿ ಹೆಜ್ಜೆ ಹಾಕಲಿದ್ದಾರೆ. ಈ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಇನ್ನು ವಿಕ್ರಾಂತ್ ರೋಣ ಸಿನಿಮಾದ ಹಾಡೊಂದಕ್ಕೆ ಸನ್ನಿ ಸ್ಟೆಪ್ ಹಾಕ್ತಾರೆ ಅಂತಾ ಹೇಳಲಾಗಿತ್ತು. ಆದ್ರೆ ಸನ್ನಿ ಬದಲು ಜಾಕ್ವೇಲಿನ್‌ರನ್ನು ಈ ನೃತ್ಯಕ್ಕೆ ಕರೆ ತರಲಾಗಿದೆ.

ಕೊರೊನಾ ಸಮಯದಲ್ಲಿ ಕುಟುಂಬ ಸಮೇತರಾಗಿ ಲಾಸ್‌ ಏಂಜಲೀಸ್‌ಗೆ ತೆರಳಿದ್ದ ಸನ್ನಿ, ಕೊರೊನಾ ಕಡಿಮೆಯಾದ ಬಳಿಕ ಇಂಡಿಯಾಗೆ ಮರಳಿದ್ದರು. ತದನಂತರ ಶೂಟಿಂಗ್‌ಗೆ ಮರಳಿದ ಸನ್ನಿ ಲಿಯೋನ್, ಚಾಂಪಿಯನ್ ಸಿನಿಮಾ ಶೂಟಿಂಗ್‌ಗೆ ಬಂದಿದ್ದಾರೆ. ಇದರ ಜೊತೆಗೆ ಹಿಂದಿಯಲ್ಲೂ ಕೆಲ ಸಿನಿಮಾ ಶೂಟಿಂಗ್‌ನಲ್ಲಿ ಸನ್ನಿ ಬ್ಯುಸಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

About The Author