ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು. ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ. ಸಿನಿಮಾ, ಕ್ರೀಡೆ, ಕಚೇರಿಗಳು ಯಾವ ಕ್ಷೇತ್ರವೂ ಹೊರತಾಗಿಲ್ಲ. ಏಕೆಂದರೆ, ಹೆಣ್ಣು ಮಕ್ಕಳನ್ನು ಕೇವಲ ಭೋಗದ ವಸ್ತುವಾಗಿ ನೋಡುವ ದೃಷ್ಟಿಕೋನ ಎಲ್ಲೆಡೆ … Continue reading ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ