- Advertisement -
ಕೋಲಾರ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಒಲಿದಿದೆ. ಈ ಹಿನ್ನೆಲೆ ವರ್ತೂರು ಪ್ರಕಾಶ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ ಬೆಂಬಲಿಗರು ಸಂಭ್ರಮಿಸಿದ್ದು, ವರ್ತೂರು ಪ್ರಕಾಶ್‌ಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅದ್ದೂರಿ ಸ್ವಾಗತ ಮಾಡಿದ್ದಾರೆ. ಇದೇ ವೇಳೆ ಪ್ರಕಾಶ್, ವಿದ್ಯಾ ಗಣಪತಿಯ ದರ್ಶನ ಪಡೆದಿದ್ದು, ಪ್ರಕಾಶ್‌ಗೆ, ಸಂಸದ ಎಸ್. ಮುನಿಸ್ವಾಮಿ, ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಸೇರಿದಂತೆ ಪ್ರಮುಖ ಮುಖಂಡರು ಸಾಥ್ ಕೊಟ್ಟಿದ್ದಾರೆ.
ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್, 189 ಅಭ್ಯರ್ಥಿಗಳಿಗೆ ಟಿಕೇಟ್ ಘೋಷಣೆ, 52 ಹೊಸ ಮುಖಗಳು..
ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?
- Advertisement -