Tuesday, April 15, 2025

Latest Posts

Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

- Advertisement -

National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು.

ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಇಲ್ಲಿದೆ ಕಂಪ್ಲೀಟ್ ವೀಡಿಯೋ……………….

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

- Advertisement -

Latest Posts

Don't Miss