Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. … Continue reading Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​