ಸೆ.5ಕ್ಕೆ ಹಿಜಾಬ್ ಅರ್ಜಿಯ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು ಇಂದು ಆರಂಭಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಈ ಬಳಿಕ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ … Continue reading ಸೆ.5ಕ್ಕೆ ಹಿಜಾಬ್ ಅರ್ಜಿಯ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed