ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್

ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ 2ನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ. ನವೆಂಬರ್ 10, 2024ರವರೆಗೆ ಇವರ ಅಧಿಕಾರಾವಧಿ. ನೇಪಾಳದಲ್ಲಿ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ ನ್ಯಾ. … Continue reading ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್