ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ: ಸಿಎಂ ಸಿದ್ದರಾಮಯ್ಯ

Political News: ಪ್ರಧಾನಿ ಮೋದಿ ಜಾರಿಗೆ ತಂದಿದ್ದ ಚಾನಾವಣಾ ಬಾಂಡ್‌ಗಳನ್ನು ಸುಪ್ರೀಕೋರ್ಟ್ ಅಸಾಂವಿಧಾನಿಕ ಎಂದು ಪರಿಗಣಿಸಿ, ತೀರ್ಪು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದಿದ್ದಾರೆ. ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ … Continue reading ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ: ಸಿಎಂ ಸಿದ್ದರಾಮಯ್ಯ