Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!
ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ. ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ ಡ್ಯಾಂಗಳನ್ನು ಕೇಂದ್ರ ಸರ್ಕಾರ ತನ್ನ ತೆಕ್ಕೆಗೆ ತೆಗೆದುಕೊಳ್ಳಬಹುದಾ ಎನ್ನುವ ಅನುಮಾನ ಎದುರಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರದ ಮುಂದಿನ ನಡೆ ಏನಾಗಿರಲಿದೆ … Continue reading Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!
Copy and paste this URL into your WordPress site to embed
Copy and paste this code into your site to embed