ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ. ನೇಪಾಳದಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಕೊಂದ ಪ್ರಕರಣದಲ್ಲಿ ಆರೋಪಿಯಾಗಿರುವ ಶೋಭರಾಜ್‌ನ ಬಿಡುಗಡೆಗೆ ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಪ್ರತಿಕ್ರಿಯಿಸಿದ … Continue reading ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್