Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್..
Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್ ಮಾಡಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆಂದು ಆರೋಪಿಸಿ,ಡಾ. ಸೂರಜ್ ರೇವಣ್ಣ ಆಪ್ತ … Continue reading Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್..
Copy and paste this URL into your WordPress site to embed
Copy and paste this code into your site to embed