ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ. ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ ಹಾಸನಾಂಬೆಯ ಆಶೀರ್ವಾದ ಈ ತಾಯಿ ಮಕ್ಕಳ ಮೇಲಿದೆ. 2 ಲಕ್ಷಕ್ಕೂ ಹೆಚ್ಚಿನ ವೋಟ್‌ಗಳ ಅಂತರದಿಂದ ಗೆದ್ದೇ ಗೆಲ್ತಾರೆ. ನೀವು ಬರ್ದಿಟ್ಟುಕೊಳ್ಳಿ, … Continue reading ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ