ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್ ಅಂಗಡಿ ಎದುರು ಬೈಕ್ ನಿಲ್ಲಿಸಿ ಸ್ನೇಹಿತರಾದ ಗೌತಮ್, ದರ್ಶನ್, ಮಿಥುನ್ ಜೊತೆ ಪಾರ್ಟಿಗೆ ತೆರಳಿದ್ದ. ರಾತ್ರಿ ಹನ್ನೆರಡು ಗಂಟೆಯವರೆಗೆ, … Continue reading ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..