Friday, August 8, 2025

Latest Posts

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸೂತಕ

- Advertisement -

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ, ಶಿವಮ್ಮ ಪತಿ, ರಾಮೇಗೌಡ(62) ಸಾವನ್ನಪ್ಪಿದ್ದು, ಸಿದ್ದರಾಮಯ್ಯ ಕುಟುಂಬದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.

ರಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ನಿಧನರಾಗಿದ್ದು, ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ರಾಮೇಗೌಡರು, ಮೂವರು ಹೆಣ್ಣುಮಕ್ಕಳು, ಓರ್ವ ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.

ಚುನಾವಣೆ ಮುಗಿಸಿ, ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ

ಬಟ್ಟೆ ಸರಿ ಹಾಕಿಕೊಳ್ಳದಿದ್ದರೂ, ಮಾನವೀಯತೆ ಮೆರೆದ ನಟಿಗೆ ಎಲ್ಲರಿಂದ ಶ್ಲಾಘನೆ..

- Advertisement -

Latest Posts

Don't Miss