- Advertisement -
Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ತಮ್ಮ ಸೂತ್ರದಾರಿ ಚಿತ್ರದ ಬಗ್ಗೆ ಹೇಳಿಕೊಂಡರು.
- Advertisement -