ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ ಕೂಗುವ ಜೊತೆಗೆ ಸಿಹಿ ಹಂಚಿ ಸಂಭ್ರಮಿಸಿದರು. ನಗರದ ಅಜಾದ್ ರಸ್ತೆಯ ದರ್ಗಾದಲ್ಲಿಯು ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ನಂತರ ಹೇಮಾವತಿ … Continue reading ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..