’20ನೇ ತಾರೀಕು ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಡಿಕೆ, ರೇವಣ್ಣ, ಪ್ರಜ್ವಲ್‌, ಸೂರಜ್ ಭಾಗಿಯಾಗಲಿದ್ದಾರೆ’

ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಜೊತೆಗೆ ದೇವರ ಆಶೀರ್ವಾದವೂ ಪಡೆದಿದ್ದೇನೆ. ಇದೇ 20ನೇ ತಾರೀಖು ಹಾಸನದಲ್ಲಿ ದೊಡ್ಡ ಜೆಡಿಎಸ್ ಸಮಾವೇಶ ನಡೆಯಲಿದೆ. ಆ ಸಂದರ್ಭ ಮೆರವಣಿಗೆ … Continue reading ’20ನೇ ತಾರೀಕು ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಡಿಕೆ, ರೇವಣ್ಣ, ಪ್ರಜ್ವಲ್‌, ಸೂರಜ್ ಭಾಗಿಯಾಗಲಿದ್ದಾರೆ’