‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿ, ಅವರ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಸಾಲಗಾಮೆ ರಸ್ತೆ, ಜಿಲ್ಲಾ ಕ್ರೀಡಾಂಗಣದ ಮುಂಬಾಗ ಬೆಳಿಗ್ಗೆ ೧೦ ಗಂಟೆಯಿಂದಲೇ … Continue reading ‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’