ನನ್ನ ಪತಿ ಯಾವತ್ತೂ ಹಣದಿಂದ ಚುನಾವಣೆ ಮಾಡಿರಲಿಲ್ಲ: ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ

ಹಾಸನ : ಹಾಸನ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಪುತ್ರ ಸ್ವರೂಪ್ ಪರ ಮತಯಾಚಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಲಲಿತಮ್ಮ ಕಣ್ಣೀರಿಟ್ಟಿದ್ದು, ನನ್ನ ಪತಿ ನಾಲ್ಕು ಬಾರಿ ಶಾಸಕರಾಗಿದ್ದರು. ಅವರು ಯಾವತ್ತು ಹಣದಿಂದ ಚುನಾವಣೆ ಮಾಡಲಿಲ್ಲ. ಶಾಸಕರಾಗಿದ್ದಾಗಲೂ ಸಾಕಷ್ಟು ಜನರ ಸೇವೆ, ಅಭಿವೃದ್ಧಿ ಮಾಡಿದ್ದಾರೆ. ಸರಳ, ಸಜ್ಜನಿಕೆಯಿಂದ ನಡೆದುಕೊಂಡಿದ್ದಾರೆ. ಅವರ ಹಾದಿಯಲ್ಲಿಯೇ ಸ್ವರೂಪ್ ನಡೆಯುತ್ತಿದ್ದಾನೆ ಎಂದು ಹೇಳಿದರು. ಕಳೆದ ಭಾರಿ ಚುನಾವಣೆಯಲ್ಲಿ ಪರಾಭವಗೊಂಡರು. ಈಗ ಚುನಾವಣೆ ಮಾಡಲು ಹಣ ಮಾಡಬೇಕು. ನನ್ನ ಮಗನಿಗೆ ಹೇಳಿದೆ … Continue reading ನನ್ನ ಪತಿ ಯಾವತ್ತೂ ಹಣದಿಂದ ಚುನಾವಣೆ ಮಾಡಿರಲಿಲ್ಲ: ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ