ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ನಶೆಯಲ್ಲಿ ನನ್ನ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಹೇಳುವ ಮೂಲಕ ಶಾಸಕ … Continue reading ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..