‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ

Film News: 2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, ‘ಲೈಟರ್ ಬುದ್ಧ ಫಿಲಂಸ್’ ಎಂಬ ಸಂಸ್ಥೆಯೊಂದಿಗೆ ಕೈ ಜೋಡಿಸಿದ್ದಾರೆ. ಈ ಚಿತ್ರವನ್ನು ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶಿಸಲಿದ್ದು ಅವರೊಂದಿಗೆ ಸಿರಿ ರವಿಕುಮಾರ್ ಕೂಡ … Continue reading ‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ