Saturday, December 28, 2024

Latest Posts

ಶಿಕ್ಷಕರಿಗೆ ಸಿಹಿ ಸುದ್ದಿ : 122 ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

- Advertisement -

ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest Posts

Don't Miss