Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ.. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಜೊತೆಗೆ ಸಾಕಷ್ಟು ಜನಪರ ಕಾರ್ಯವನ್ನು ಮಾಡಿರುವ ನೈಋತ್ಯ ರೈಲ್ವೆ ವಲಯ ಈಗ … Continue reading Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ