ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ

Bangalore news ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ‌ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಅದೆ ರೀತಿ ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ.ಆರ್ ಗುಂಡುರಾವ್ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ ಅದು … Continue reading ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ