ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಮೃತ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನೇಹಾ ಹತ್ಯೆ ಘಟನೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯುವಕರಿಗೆ ಜಾಗೃತಿ ಮೂಡಿಸಿವ ಕೆಲಸ ಮಾಡಬೇಕು. ಇದನ್ನ ಸಿಐಡಿ ತನಿಖೆಗೆ ಸರ್ಕಾರ ಕೊಡಬೇಕು ಅಂತ ನಾನು ಮನವಿ ಮಾಡ್ತಿನಿ ಎಂದಿದ್ದಾರೆ. ಗೃಹ ಸಚಿವರು ಕೂಡ ಬರುತ್ತಾರೆ ಅಂತ ಹೇಳಿದ್ದಾರೆ. ಈಗಾಗಲೇ ಕುಟುಂಬಸ್ಥರು ಹೇಳಿದ್ದಾರೆ ದೂರು ಮೊದಲು … Continue reading ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್