ದೆಹಲಿ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ದೆಹಲಿ ಹೈಕೋರ್ಟ್, ಡಿಕೆ ಶಿವಕುಮಾರ್ ಅವರ ಅನಾರೋಗ್ಯ ಗಮನದಲ್ಲಿಟ್ಟುಕೊಂಡು 3 ಷರತ್ತುಗಳ ಜಾಮೀನು ನೀಡಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಪಾಸ್ ಪೋರ್ಟ್...