ಯುವ ದಸರಾದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಸಿನಿಮಾ ಆಡಿಯೋ ಲಾಂಚ್.. ಚಂದನ್ ಶೆಟ್ಟಿ ನಿವೇದಿತಾಗೆ ಪ್ರೇಮನಿವೇದನೆ ಮಾಡಿ ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ದಸರಾ ಸರ್ಕಾರದ ಕಾರ್ಯಕ್ರಮ ಇದು ಖಾಸಗಿ ಕಾರ್ಯಕ್ರಮ ಅಲ್ಲ ಅಂತ. ಇದೀಗ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಆಡಿಯೋ ಲಾಂಚ್ ಮಾಡಿರೋದು ಕೆಲವರ ವಿರೋಧಕ್ಕೆ ಕಾರಣವಾಗಿದೆ.