ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...