ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್.
https://www.youtube.com/watch?v=5wuR7e16fYw
ಸಿ.ಪಿ...
ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ..
ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....
ಬೆಂಗಳೂರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಭಾರತ ನಡುವಿನ ಮೂರನೇ T-20 ಪಂದ್ಯ ಆರಂಭಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಪ್ಪತ್ತು ಲಕ್ಷ ಹಣ ನೀಡಿದ KSCAಯ ಚೆಕ್ ಸ್ವೀಕರಿಸಿ,ಇಂದಿನ ಪಂದ್ಯ ಜಯಶೀಲರಾಗಿ ಎಂದು ಭಾರತ ತಂಡದ ನಾಯಕ...
1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ?
2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು?
3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ?
4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...
ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...
ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...