Thursday, November 27, 2025

ಸಿದ್ದರಾಮಯ್ಯ

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...
- Advertisement -spot_img

Latest News

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ...
- Advertisement -spot_img