ಬೆಳಗಾವಿ : ಬೆಳಗಾವಿಯ ಖಾನಾಪೂರದಲ್ಲಿ ನಡೆದ ಅರ್ಬಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಕಡೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೆ. 28ರಂದು ಖಾನಾಪುರದ 25 ವರ್ಷದ ಯುವಕ ಅರ್ಬಾಜ್ ನನ್ನು ತಲೆ ಮತ್ತು ಕಾಲು ಕಡಿದು ಭರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆಯಾದ ಅರ್ಬಾಜ್ ಹಿಂದೂ ಯುವತಿಯನ್ನು ಪ್ರೀತಿ ಮಾಡುತ್ತಿದ್ದೇ ಈತನ...